ದೃಷ್ಟಿ | ಮೂಲೋದ್ದೇಶಗಳು | ಕಾರ್ಯಾಚರಣೆ

 

ಧ್ಯೇಯ:

ಇಂದಿನ ಮತ್ತು ಮುಂದಿನ ಪೀಳಿಗೆಗಳಿಗಾಗಿ ನಿರಂತರವಾಗಿ ಅರಣ್ಯಗಳನ್ನು ಸಂರಕ್ಷಿಸುವುದು, ನಿರ್ವಹಿಸುವುದು ಮತ್ತು ಅಭಿವೃದ್ಧಿಪಡಿಸುವುದು ಮತ್ತು ಮರಗಳನ್ನು ಬೆಳೆಸುವುದು.

ದೃಷ್ಠಿಕೋನ:

ನಿರಂತರವಾಗಿ ಅರಣ್ಯಗಳನ್ನು ನಿರ್ವಹಿಸುವುದರ ಮೂಲಕ ಜನರ ಅವಶ್ಯಕತೆಗಳನ್ನು ಪೂರೈಸಲು ಹಾಗೂ ಜೀವಜಂತುಗಳ ರಕ್ಷಣೆಗಾಗಿ ಮತ್ತು ಪರಿಸರ ಸಮತೋಲನವನ್ನು ಕಾಯ್ದುಕೊಳ್ಳಲು ಅರಣ್ಯೀಕರಣ ಮತ್ತು ವನ್ಯಜೀವಿ ಕಾರ್ಯಕ್ರಮಗಳನ್ನು ಯೋಜಿಸುವುದು, ಕಾರ್ಯಗತಗೊಳಿಸುವುದು, ಸಹಕಾರ ನೀಡುವುದು ಹಾಗೂ ಅನುಷ್ಠಾನಗೊಳಿಸುವುದರ ಮೇಲ್ವಿಚಾರಣೆ ನೋಡಿಕೊಳ್ಳುವುದು.

ಜನರ ಅವಶ್ಯಕತೆಗಳನ್ನು ಪೂರೈಸಲು ಮತ್ತು ಉತ್ತಮ ಜೈವಿಕ ಪರಿಸರ ಸಾಮಗ್ರಿಗಳ ಸಂಗ್ರಹಣೆ ಮತ್ತು ಉತ್ಕೃಷ್ಟ ಸೇವಾ ನಿರ್ವಹಣೆಗಾಗಿ ಜನರ ಭಾಗವಹಿಸುವಿಕೆಯ ಮೂಲಕ ಅರಣ್ಯ ಹಾಗೂ ಮರಗಳ ಹೊದಿಕೆಯನ್ನು ಅಧಿಕಗೊಳಿಸುವುದು.

 

 

ಇತ್ತೀಚಿನ ನವೀಕರಣ​ : 05-08-2019 10:52 AM ಅನುಮೋದಕರು: Admin